MLC ಟಿಕೆಟ್ ಕೈ ತಪ್ಪಿದ್ದಕ್ಕೆ ಎಚ್ ವಿಶ್ವನಾಥ್ ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ | Siddaramaiah | H Vishwanath
- 4 years ago
ಬಿಜೆಪಿಯಿಂದ ಎಂಎಲ್ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, 'ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?' ಎಂದು ವ್ಯಂಗ್ಯವಾಡಿದ್ದಾರೆ.
H Vishwanath lost MLC ticket from BJP. He had stated that Siddaramaiah was the reason for miss the MLC ticket. Responding to this, Siddaramaiah said, "According to Vishwanath, am I a high command for the BJP?