ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.
Huccha Venkat is losing his mental balance and running. Some are making a video and mocking their condition. Sudeep has come forward to help Venkat,