ಬೆಂಗಳೂರಿನ ಚಿಕ್ಕಪೇಟೆ, ಕನಕಪುರ ಟೌನ್ ಲಾಕ್ ಡೌನ್ | Chikkapete & Kanakapura Lock Down Voluntarily

  • 4 years ago
ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಚಿಕ್ಕಪೇಟೆ ಮತ್ತು ರಾಮನಗರ ಜಿಲ್ಲಾ ವ್ಯಾಪ್ತಿಯ ಕನಕಪುರ ಟೌನ್ ಅನ್ನು ಸ್ವಯಂಪ್ರೇರಿತವಾಗಿ ಒಂದು ವಾರ/ 9 ದಿನ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ
Bengaluru Chickpet Area And Kanakapura Town Lockdown Since Corona Positive Case Increasing. And the initiation was taken not by government but by the people