Skip to playerSkip to main contentSkip to footer
  • 5 years ago
ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗ್ಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೆಲ ಸಚಿವರು ಲಾಕ್‍ಡೌನ್ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಕಂದಾಯ ಸಚಿವ, ಆರೋಗ್ಯ ಸಚಿವರು ಸಿಎಂ ಮುಂದೆ ಪ್ರಸ್ತಾಪ ಮಾಡಿದ್ದಾರೆ. ಆದರೆ ಲಾಕ್‍ಡೌನ್ ಮಾಡಲು ಸಾಧ್ಯವಿಲ್ಲ, ಪರ್ಯಾಯ ಮಾರ್ಗಗಳ ಬಗ್ಗೆ ಯೋಚಿಸಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ.

In view of the rising number of COVID19 cases in Bengaluru the Chief Minister said that this can be contained only if preventive measures have to be implemented strictly, directing the officials to work in this direction.

Category

🗞
News

Recommended