Skip to playerSkip to main contentSkip to footer
  • 5 years ago
ಹೋಂ ಕ್ವಾರಂಟೈನ್ ಮುಗಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೆಲಸಕ್ಕೆ ಮರಳಿದ್ದಾರೆ. ಡಾ. ಸುಧಾಕರ್ ಅವರ ತಂದೆ, ಪತ್ನಿ ಹಾಗೂ ಮಗಳಿಗೆ ಕೋರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಡಾ. ಸುಧಾಕರ್ ಅವರು ಕ್ವಾರಂಟೈನ್ ಅವಧಿ ಮುಗಿಸಿ ಇವತ್ತು ವಿಧಾನಸೌಧಕ್ಕೆ ಆಗಮಿಸಿದ್ದಾರೆ.


Telangana deputy speaker T. Padma Rao and 5 members of his family tested positive for Coronavirus. Five leaders from the ruling TRS party tested positive so far.

Category

🗞
News

Recommended