Corona updates,Mysore : ಹೆಚ್ಚಾದ ಸೋಂಕು, ಮೈಸೂರಿನಲ್ಲಿ ಬದಲಾದ ಕರ್ಫ್ಯೂ ಸಮಯ | Oneindia Kannada

  • 4 years ago
ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಸರ್ಕಾರ ಮುಂದಾಗಿದೆ. ಕರ್ಫ್ಯೂ ಸಮಯವನ್ನು ಬದಲಾಯಿಸಲು ನಿರ್ಧಾರ ಮಾಡಲಾಗಿದೆ. ಶುಕ್ರವಾರದಿಂದ ಮೈಸೂರಿನಲ್ಲಿ ಸಂಜೆ 6 ಗಂಟೆಗೇ ಎಲ್ಲಾ ಬಂದ್‌ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

As the coronavirus cases in Mysoru is on the rise, the curfew time has changed in district, the corona time will start from 6 pm and ends at 6 am