Skip to playerSkip to main content
  • 5 years ago
ಹಾಸನ ಜಿಲ್ಲೆಯಲ್ಲಿ ಬುಧವಾರವೂ 28 ಮಂದಿಯಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 426 ಕ್ಕೇರಿದೆ. ಸೋಂಕು ಪೀಡಿತ ಯುವಕನೊಬ್ಬ ಮೃತಪಟ್ಟಿದ್ದು, ಕೋವಿಡ್‌ 19 ಸೋಂಕಿನಿಂದ ಸತ್ತವರ ಸಂಖ್ಯೆ ಜಿಲ್ಲೆಯಲ್ಲಿ 4ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.


Recently corona cases has been rapidly increasing in Hassan district. The district commissioner spoke to the media on Wednesday and explained the seriousness of the situation

Category

🗞
News
Be the first to comment
Add your comment

Recommended