ಇತ್ತೀಚಿಗೆ ಚಿತ್ರಮಂದಿರಗಳು ಮುಚ್ಚಿರುವುದರಿಂದ ಒಟಿಟಿ ಮತ್ತು ಟಿವಿ ವಾಹಿನಿಗಳು ವೀಕ್ಷಕರಿಗೆ ಹೆಚ್ಚು ಮನರಂಜನೆ ನೀಡುತ್ತಿವೆ. ಮಹೇಶ್ ಬಾಬು ಅಭಿನಯದ ಸರಿಲೇರು ನೀಕೆವ್ವರು ಸಿನಿಮಾ ಟಿಆರ್ ಪಿಯಲ್ಲಿ ದಾಖಲೆ ನಿರ್ಮಿಸಿತ್ತು. ಇದೀಗ ಯಶ್ ಕೆಜಿಎಫ್ ಸಿನಿಮಾ ಮಹೇಶ್ ಬಾಬು ಸಿನಿಮಾದ ದಾಖಲೆಯನ್ನು ಬ್ರೇಕ್ ಮಾಡಿದೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ
Be the first to comment