ಅಭಿಮಾನಿಗಳೊಂದಿಗೆ ಖುಷಿ ವಿಚಾರ ಹಂಚಿಕೊಂಡ ಸುಮಲತಾ | Filmibeat Kannada
  • 4 years ago
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇದೀಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದು ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Mandya MP Sumalatha Ambarish tested negative for coronavirus.
Recommended