ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಕೇಂದ್ರ ಸರ್ಕಾರವು ಅನ್ ಲಾಕ್-3.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜುಲೈ.31ರಂದು ಅನ್ ಲಾಕ್ 2.0 ಅವಧಿ ಅಂತ್ಯಗೊಳ್ಳುವ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನು ರಿಲೀಸ್ ಮಾಡಲಾಗಿದೆ.
Tomorrow will be the last day of Unlock 2.0 and according to the new #unlock3.0 Ministry Of Home Affairs Released Guidelines.
Be the first to comment