ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಜತೆಗೆ ನಗರವನ್ನು ಕಾಡುತ್ತಿರುವ ವಾಯು ಮಾಲಿನ್ಯದ ಪ್ರಮಾಣವೂ ತಗ್ಗಲಿದೆ. ಸದ್ಯ ಉತ್ತರ-ದಕ್ಷಿಣ ರಾಜ್ಯಗಳಿಗೆ ಸೇರಿದ ಸರಕು ಸಾಗಣೆ ವಾಹನಗಳು ಬೆಂಗಳೂರು ಮೂಲಕವೇ ಹಾದು ಹೋಗುತ್ತಿವೆ #PRR #Toll The pressure on highways connecting Bangalore will be reduced. The city will also reduce air pollution levels. Currently, freight vehicles from the North and South States are passing through Bangalore
Be the first to comment