Search Results Featured snippet from the web After announcing his own country called Kailasa last year, self-styled Godman and rape-accused Nithyananda has now come up with his own bank and currency. #Nithyananda #KailasaNeawCurrency ಕೊರೊನಾ ಅಟ್ಟಹಾಸದಿಂದಾಗಿ ಭಾರತದಲ್ಲಿ ಗಣೇಶ ಚತುರ್ಥಿಯನ್ನು ಸರಳವಾಗಿ ಆಚರಿಸುವ ನಿರ್ಧಾರ ಕೈಗೊಂಡಿದ್ದರೆ, ಅತ್ತ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಇದೇ ದಿನದಂದು ತನ್ನ ಕೈಲಾಸ ದೇಶದ ರಿಸರ್ವ್ ಬ್ಯಾಂಕ್ ಘೋಷಿಸಿದ್ದಾನೆ.