Skip to playerSkip to main content
  • 5 years ago
ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನಡೆಯಲಿರುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ಸುರೇಶ್ ರೈನಾ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ರೈನಾ ಈ ಬಾರಿಯ ಐಪಿಎಲ್‌ನಲ್ಲಿ ಆಡುತ್ತಿಲ್ಲ ಎಂದಷ್ಟೇ ಸಿಎಸ್‌ಕೆ ಸಿಇಒ ಕೆಎಸ್ ವಿಶ್ವನಾಥನ್ ಹೇಳಿದ್ದರು. ಆದರೆ ರೈನಾ ಐಪಿಎಲ್‌ನಲ್ಲಿ ಆಡದಿರುವುದಕ್ಕೆ ನಿಜವಾದ ಕಾರಣ ಬಹಿರಂಗವಾಗಿದೆ.
#Raina #IplExit #CSK
Raina's family friend reveals one of the reason behind the southpaw returning home.

Category

🗞
News
Be the first to comment
Add your comment

Recommended