Chinese Troops Never Cross LAC: China Foreign Ministry Clarification. #India #China #BordarConflict ಭಾರತ ಚೀನಾ ಗಡಿ ಪ್ರದೇಶದಲ್ಲಿ ಯಾವುದೇ ಸಂದರ್ಭದಲ್ಲೂ ಚೀನಾದ ಸೇನಾಪಡೆಯು ನಿಗದಿತ ಗಡಿ ರೇಖೆ ದಾಟಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿದೆ. ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ಪ್ರಚೋದನಾತ್ಮಕ ಸೇನಾ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಭಾರತೀಯ ಸೇನೆ ಹೇಳಿತ್ತು.
Be the first to comment