Skip to playerSkip to main contentSkip to footer
  • 9/5/2020
ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡದಿರುವ ತನ್ನ ನೀತಿಯನ್ನು ಮುಂದುವರಿಸುವುದಾಗಿ ರಷ್ಯಾ ಭರವಸೆ ನೀಡಿದ್ದು, ಭಾರತದ ಪ್ರಯತ್ನಕ್ಕೆ ಯಶ ಸಿಕ್ಕಿದೆ. ಗುರುವಾರ ಸಂಜೆ ಮಾಸ್ಕೋದಲ್ಲಿ ನಡೆದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಷ್ಯಾ ರಕ್ಷಣಾ ಸಚಿವ ಜನರಲ್ ಸೆರ್ಜೆ ಶೌಗು ನಡುವಿನ ಸಭೆ ವೇಳೆ ರಷ್ಯಾ ತನ್ನ ನೀತಿಯನ್ನು ಪುನರುಚ್ಚರಿಸಿದೆ.
#Russia reiterated its policy of no arms supply to #Pakistan, following #India 's request.

Category

🗞
News

Recommended