Skip to playerSkip to main contentSkip to footer
  • 9/12/2020
ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ರಷ್ಯಾದ ಮಾಸ್ಕೋದಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ನಡೆದ ಮಾತುಕತೆಯನ್ನು ಐದು ಅಂಶಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.
#India #China #Meeting
India and China agreed on five points for resolving the standoff on the Line of Actual Control.

Category

🗞
News

Recommended