Air Indiaದಲ್ಲಿ ಹಿರಿಯ ನಾಗರಿಕರಿಗೆ 50% ಕಡಿಮೆ ದರದಲ್ಲಿ ಟಿಕೆಟ್ | Oneindia Kannada

  • 3 years ago
ಹಿರಿಯ ನಾಗರಿಕರಿಗೆ ಮೂಲ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ, ಈ ಯೋಜನೆ ದೇಶೀಯ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ
#AirIndia
Air India has announced a special scheme for senior citizens offering a 50% concession on the base fare

Recommended