ದಾಖಲೆ ಮೊತ್ತಕ್ಕೆ ಸೇಲ್ ಆಯ್ತು ರಾಬರ್ಟ್ ತೆಲುಗು ಸಿನಿಮಾ | Filmibeat Kannada
  • 3 years ago
ನೆರೆರಾಜ್ಯಗಳಲ್ಲೂ ರಾಬರ್ಟ್ ಕ್ರೇಜ್ ಜೋರಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಡಿ ಬಾಸ್ ಸಿನಿಮಾ ಬಿಡುಗಡೆಯಾಗುತ್ತಿದೆ. ತೆಲುಗಿನ ಹಿರಿಯ ನಿರ್ದೇಶಕ-ನಿರ್ಮಾಪಕ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಿನಿಮಾವನ್ನು ವಿತರಣೆ ಮಾಡ್ತಿದ್ದು, ಭಾರಿ ಬೆಲೆ ನೀಡಿ ಹಕ್ಕು ಖರೀದಿಸಿದ್ದಾರೆ ಎನ್ನಲಾಗಿದೆ. ಹಾಗಾದ್ರೆ, ರಾಬರ್ಟ್ ತೆಲುಗು ವಿತರಣೆ ಹಕ್ಕು ಎಷ್ಟಿರಬಹುದು?

Chadalavada Srinivasa Rao has taken Robert Telugu distribution rights for a huge amounts. movie to be released on March 11 in andhra and telangana also.
Recommended