Skip to playerSkip to main contentSkip to footer
  • 2/17/2021
ಅಮೆರಿಕಾ ಮೂಲದ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾದ ಟೆಸ್ಲಾ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಆರಂಭಿಸಲು ಸಜ್ಜಾಗಿದೆ. ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಟೆಸ್ಲಾ ಕಂಪನಿಯು ಕರ್ನಾಟಕದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ಆದರೆ ಯಾವ ಸ್ಥಳ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಟೆಸ್ಲಾ ಕಂಪನಿಯು ಭಾರತದಲ್ಲಿ ಉತ್ಪಾದನಾ ಘಟಕವನ್ನು ಹೊಂದುವುದರಿಂದ ಕಂಪನಿಯ ಎಲೆಕ್ಟ್ರಿಕ್ ಕಾರುಗಳು ಕೈಗೆಟುಕುವ ದರದಲ್ಲಿ ಲಭ್ಯವಾಗಲಿವೆ.

ಭಾರತದಲ್ಲಿ ಟೆಸ್ಲಾ ಕಂಪನಿಯ ಕಾರ್ಯಾಚರಣೆ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Category

🚗
Motor

Recommended