ಇಂಗ್ಲೆಂಡ್ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಈಗ ಸೀಮಿತ ಓವರ್‌ಗಳ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಮೊದಲಿಗೆ ಐದು ಪಂದ್ಯಗಳ ಟಿ20 ಸರಣಿ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅದಾದ ಬಳಿಕ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಈ ಮಧ್ಯೆ ಪ್ರವಾಸಿ ತಂಡದ ಕೋಚ್ ಕ್ರಿಸ್ ಸಿಲ್ವರ್‌ವುಡ್ ಇಂಗ್ಲೆಂಡ್ ತಂಡದ ಆಟಗಾರರು ಐಪಿಎಲ್‌ಗೆ ಲಭ್ಯರಾಗುವ ಬಗ್ಗೆ ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ. #IPL2021 #IndvsEng India won against England in the 4th and final test match at Modi stadium and here are few of the important updates about the match
Be the first to comment