ಮೊದಲ ಪಂದ್ಯದಲ್ಲೇ ಧೂಳೆಬ್ಬಿಸಿದ ಕನ್ನಡಿಗ | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿದ ಪ್ರಸಿದ್ಧ್ ಕೃಷ್ಣ ಮಿಂಚು ಹರಿಸಿದ್ದಾರೆ. ಇಂಗ್ಲೆಂಡ್‌ನ ನಾಲ್ಕು ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ ಪಂದ್ಯದ ಟಾಪ್ ವಿಕೆಟ್ ಟೇಕರ್ ಎನಿಸಿದ್ದಾರೆ.

Recommended