ಏಕದಿನ ಪಂದ್ಯದಲ್ಲಿ ಅಬ್ಬರಿಸೋಕೆ ರೆಡಿಯಾದ ಸೂರ್ಯಕುಮಾರ್ ಯಾದವ್ | Oneindia Kannada

  • 3 years ago
ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಯುವ ಆಟಗಾರ ಶ್ರೇಯಸ್ ಐಯ್ಯರ್ ಅಲಭ್ಯರಾಗುವುದು ಖಚಿತವಾಗಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಕ್ಕೂ ಪದಾರ್ಪಣೆ ಮಾಡುವ ಕಾಲ ಸನ್ನಿಹಿತವಾಗಿದೆ.

Surya Kumar Yadav replaces to Shreyas Iyer in 2nd ODI against England