Skip to playerSkip to main contentSkip to footer
  • 4/5/2021
ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳನ್ನು ಮಾಡಿಕೊಡುತ್ತಿರುವ ಫ್ರಾನ್ಸ್‌ನ ವಿಮಾನ ತಯಾರಕ ಸಂಸ್ಥೆ ಡಸಾಲ್ಟ್, ಭಾರತ-ಫ್ರಾನ್ಸ್ ನಡುವೆ 36 ರಫೇಲ್ ಯುದ್ಧ ವಿಮಾನಕ್ಕೆ ಒಪ್ಪಂದ ನಡೆದ ಕೆಲವೇ ಸಮಯದ ಬಳಿಕ ಭಾರತದಲ್ಲಿನ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯುರೋ ಹಣ ನೀಡಿತ್ತು ಎಂದು ಫ್ರಾನ್ಸ್‌ನ 'ಮೀಡಿಯಾಪಾರ್ಟ್' ಆನ್‌ಲೈನ್ ಪತ್ರಿಕೆ ವರದಿ ಮಾಡಿದೆ.

A French publication Mediapart in its report says, Dassault Aviation has paid 1.1 million Euros to a middleman in India after the India-France Rafale deal

Category

🗞
News

Recommended