Skip to playerSkip to main contentSkip to footer
  • 4/12/2021
ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ರನ್‌ಗಳ ಅಂತರದಿಂದ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಶರಣಾಗಿದೆ. ಈ ಪಂದ್ಯದ ಬಳಿಕ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್‌ವೊಂದನ್ನು ಮಾಡಿದ್ದು ಗಮನಸೆಳೆದಿದೆ. ಐಪಿಎಲ್‌ನಲ್ಲಿ ತಂಡಗಳು ಗೆಲುವಿನ ರುಚಿ ಸವಿಯಬೇಕಾದರೆ ಬ್ಯಾಟಿಂಗ್‌ನಲ್ಲಿ ಅಗತ್ಯವಾದ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕು ಎಂದು ಸೆಹ್ವಾಗ್ ಹೇಳಿದ್ದಾರೆ.

Virender Sehwag explains why Manish Pandey failed chasing 188 runs against KKR

Category

🗞
News

Recommended