ಉಪ ಚುನಾವಣೆ, BJP ಗೆ ಶಾಕಿಂಗ್ ವರದಿ ನೀಡಿದ RSS | Oneindia Kannada

  • 3 years ago
ಬಿಜೆಪಿ ಗೆಲುವಿನಲ್ಲಿ ಸದಾ ಪ್ರಮುಖ ಪಾತ್ರವನ್ನು ವಹಿಸುವ ಪಕ್ಷದ ಮಾತೃ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ, ಮೂರು ಕ್ಷೇತ್ರಗಳ ಜನರ ಮೂಡ್ ಹೇಗಿದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ಸಿಎಂ ಬಿಎಸ್ವೈಗೆ ಮತ್ತು ವರಿಷ್ಠರಿಗೆ ನೀಡಿದೆ ಎಂದು ಹೇಳಲಾಗುತ್ತಿದೆ

By-Elections 2021 In Karnataka: RSS Has Given Crucial Input To BJP about by-election