Vaccination ಮಾಡಿಸಿದರೆ ನಿಮಗಾಗುವ ಉಪಯೋಗವೇನು ಗೊತ್ತಾ | Oneindia Kannada

  • 3 years ago
ಕೊರೊನಾವೈರಸ್ ಲಸಿಕೆಯು ತೀವ್ರ ಅನಾರೋಗ್ಯದಿಂದ ರಕ್ಷಿಸುತ್ತದೆಯೇ ವಿನಃ ಸೋಂಕು ಹರಡದಂತೆ ನಿಯಂತ್ರಿಸುವುದಿಲ್ಲ ಎಂದು ನವದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಹೇಳಿದ್ದಾರೆ.

AIIMS Delhi Director Dr Randeep Guleria Said That COVID-19 Vaccine Prevents People From Getting Severe Illness Though It May Not Prevent Their Getting Infection.

Recommended