Skip to playerSkip to main contentSkip to footer
  • 4/29/2021
ಆರ್‌ಸಿಬಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ ಒಂದು ರನ್‌ಗಳ ಅಂತರದಿಂದ ಸೋಲು ಕಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಆರು ಪಂದ್ಯಗಳಲ್ಲಿ ಅನುಭವಿಸಿದ ಎರಡನೇ ಸೋಲಿದು. ಈ ಮಧ್ಯೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ಗೆ ರಿಷಭ್ ಪಂತ್ ನಾಯಕತ್ವಕ್ಕೆ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ

Team India former cricketer Virendra Sehwag talk about Delhi capitals captain Rishabh pant captaincy against Royal Challengers Bengaluru

Category

🗞
News

Recommended