ಮಾಲಾಶ್ರೀಗೆ ಜಗ್ಗೇಶ್ ಧೈರ್ಯ ಮತ್ತು ಸಾಂತ್ವನ ನೀಡಿದ್ದು ಹೀಗೆ | Filmibeat Kannada

  • 3 years ago
ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರು ನಟಿ ಮಾಲಾಶ್ರೀ ಅವರಿಗೆ ಸಾಂತ್ವಾನ ಹೇಳಿದ್ದು, ''ಮೇಡಂ ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ! ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ! ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರಿ'' ಎಂದಿದ್ದಾರೆ ನಟ ಜಗ್ಗೇಶ್.

Actor Jaggesh express his condolence to Malashree on the demise of her husband Ramu's end of life

Recommended