ಶೀಘ್ರದಲ್ಲೇ ಕೊನೆಯಗುತ್ತೆ ಮೊಹಮ್ಮದ್ ಶಮಿ ಯುಗ

  • 3 years ago
ಇಂಗ್ಲೆಂಡ್ ಸರಣಿಗೆ ಆಯ್ಕೆಯಾಗುವುದರ ಮೂಲಕ 6 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳುತ್ತಿದ್ದಾರೆ. ಕಳೆದ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ಮೊಹಮ್ಮದ್ ಶಮಿ ತಂಡದಿಂದ ಹೊರಗುಳಿದಿದ್ದರು, ಇದೀಗ ಗಾಯದಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಳ್ಳುತ್ತಿರುವ ಮೊಹಮ್ಮದ್ ಶಮಿ ಮುಂಬರುವ ಸರಣಿ ಮತ್ತು ಟೀಮ್ ಇಂಡಿಯಾದ ಯುವ ಆಟಗಾರರ ಕುರಿತು ಮಾತನಾಡಿದ್ದಾರೆ.

Mohammed Shami Shami spoke about the responsibilities he got on his shoulders being a senior bowler of the team

Recommended