Black Fungus ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ | Oneindia Kannada

  • 3 years ago
97 Cases Of Black Fungus Reported In Karnataka Since Covid 19 Outbreak: Dr. K Sudhakar.

ಕೊರೊನಾವೈರಸ್ ಸೋಂಕಿನ ಆತಂಕದ ನಡುವೆ ಕರ್ನಾಟಕದಲ್ಲಿ 97 ಮಂದಿಗೆ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ರೋಗ ತಗುಲಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.