ರಿಯಲ್ ಸ್ಟಾರ್ ತಮ್ಮ ಉಪ್ಪಿ ರೆಸಾರ್ಟ್ ಅನ್ನು ರೈತರ ಭೂಮಿ ಕಿತ್ತುಕೊಂಡು ನಿರ್ಮಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ನೆಟ್ಟಿಗನೊಬ್ಬ ವಿಡಿಯೋ ಮೂಲಕ ಉಪೇಂದ್ರ ಅವರಿಗೆ ನೇರ ಪ್ರಶ್ನೆ ಮಾಡಿದ್ದಾರೆ.ಈ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಅವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಏನಾದರು ಹೇಳುವ ಮೊದಲು ದಯವಿಟ್ಟು ದಾಖಲೆ ಪರಿಶೀಲಿಸಿ ಎಂದು ಹೇಳಿದ್ದಾರೆ.
Real Star Upendra responses to his Uppi Resort controversy.
Be the first to comment