ಭಾರತ, ಶ್ರೀಲಂಕಾ ಸರಣಿ ವೇಳಾಪಟ್ಟಿ ಪ್ರಕಟ | Oneindia Kannada

  • 3 years ago
ಜುಲೈ 13, 16 ಹಾಗೂ 18ರಂದು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ 3 ಏಕದಿನ ಪಂದ್ಯಗಳು ನಡೆಯಲಿದ್ದು, ಜುಲೈ 21, 23 ಹಾಗೂ 25ರಂದು 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ನೇರ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ಇಂಡಿಯಾ ಪಡೆದುಕೊಂಡಿದ್ದು ಸೋನಿ ಟೆನ್ 1, ಸೋನಿ ಟೆನ್ 3, ಸೋನಿ ಟೆನ್ 4 ಹಾಗೂ ಸೋನಿ ಸಿಕ್ಸ್‌ ಚಾನೆಲ್‌ಗಳಲ್ಲಿ ಪಂದ್ಯಗಳ ನೇರಪ್ರಸಾರವನ್ನು ಮಾಡಲಿದೆ.

India vs Sri Lanka limited-overs series will consist there ODIs and T20Is, with the tour starting on July 13

Recommended