Chikkanna Adopts Cheetah In Mysuru Zoo | ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ..!

  • 3 years ago
Chikkanna Adopts Cheetah In Mysuru Zoo | ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ..!

ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್ ಬೆನ್ನಲ್ಲೇ ಇದೀಗ ನಟ ಚಿಕ್ಕಣ್ಣ ಕೂಡ ಪ್ರಾಣಿಗಳ ಮೇಲೆ ಪ್ರೀತಿ ತೋರಿದ್ದಾರೆ.

ಚಿಕ್ಕಣ್ಣ ಅವರು ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆಯುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಈ ಚಿರತೆಯನ್ನು ಚಿಕ್ಕಣ್ಣ, ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ ಎನ್ನಲಾಗಿದೆ.

ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿ 35 ಸಾವಿರ ಹಣ ನೀಡಿ ಚಿರತೆ ದತ್ತು ಪಡೆದ ಚಿಕ್ಕಣ್ಣ, ಅದಕ್ಕೆ ‘ಭೈರ’ ಎಂದು ನಾಮಕರಣ ಮಾಡಿದ್ದಾರೆ. ಚಿಕ್ಕಣ್ಣ ಜೊತೆ ಹಲವು ಸ್ನೇಹಿತರಿಂದ ಪ್ರಾಣಿಗಳ ದತ್ತು ಸ್ವೀಕಾರ ನಡೆಯಿತು. ಚಿಕ್ಕಣ್ಣ ಸ್ನೇಹಿತರಾದ ಸಿದ್ದೇಗೌಡ, ಮೋಹನ್ ಕುಮಾರ್, ತಿಮ್ಮಯ್ಯ, ಸೋಮು ಪ್ರಾಣಿಗಳನ್ನು ದತ್ತು ತೆಗೆದುಕೊಂಡರು.

For latest updates on film news subscribe our channel.

Subscribe on YouTube: www.youtube.com/publicmusictv
Like us @ https://www.facebook.com/publicmusictv
Follow us @ https://twitter.com/publicmusictv

Recommended