BUS ನಿಂದ ಕೆಳಗೆ ನಿಂತಿದ್ದ BMTC ಕಂಡಕ್ಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ | Oneindia Kannada

  • 3 years ago
ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ವಿಜಯನಗರ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು ಕಂಡಕ್ಟರ್ ಪ್ರಾಣಾಪಯದಿಂದ ಪಾರಾಗಿದ್ದಾರೆ

The speeding bike collided with the conductor, who was standing down from the bus The incident took place near the Vijayanagar bus stand.

Recommended