ಕುತೂಹಲ ಮೂಡಿಸಿರುವ ಪ್ರಶಾಂತ್ ಹಾಗು ಸೋನಿಯಾ ಗಾಂಧಿ ಭೇಟಿ! | Oneindia Kannada

  • 3 years ago
ಭಾರತದ ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಈಗ ಮತ್ತೆ ರಾಜಕೀಯ ಪಕ್ಷ ಸೇರುವ ತವಕದಲ್ಲಿದ್ದಾರೆ. ಈ ಹಿಂದೆ ಪ್ರಾದೇಶಿಕ ಪಕ್ಷವಾದ ಜೆಡಿಯು ಪಕ್ಷವನ್ನು ಸೇರಿ ಅದರಿಂದ ಹೊರ ಬಂದಿರುವ ಪ್ರಶಾಂತ್ ಕಿಶೋರ್ ಈ ಬಾರಿ ಸಕ್ರಿಯ ರಾಜಕೀಯ ಇನ್ನಿಂಗ್ಸ್ ಆರಂಭಿಸಲು ರಾಷ್ಟ್ರೀಯ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ

India's electoral strategist Prashant Kishore is now in the throes of rejoining the political party. Prashant Kishore, formerly of the JD (U), a regional party, has now opted out of the National Party

Recommended