ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಗಾಯದ ಆಘಾತ ಹೆಚ್ಚಾಗುತ್ತಿದೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅಭ್ಯಾಸದ ಸಂದರ್ಭದಲ್ಲಿ ತಲೆಗೆ ಚೆಂಡು ಬಡಿದ ಕಾರಣ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.
Mayank Agarwal Ruled Out Of First Test Against England Due To ConcussionEngland vs India:
Mayank Agarwal Ruled Out Of First Test Against England Due To ConcussionEngland vs India:
Category
🗞
News