ನೀರಜ್ ಚೋಪ್ರಾಗೆ ಕಾಶೀನಾಥ್ ನಾಯಕ್ ಕೋಚ್ ಎಂದುಕೊಂಡು ಕರ್ನಾಟಕ ಸರ್ಕಾರ 10 ಲಕ್ಷ ರೂಪಾಯಿ ಘೋಷಣೆ ಮಾಡಿದೆ. ಆದರೆ ಕಾಶಿನಾಥ್ ಯಾರು ಅನ್ನೋದೇ ನಮಗೆ ಗೊತ್ತಿಲ್ಲ ಅಂತ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಅದಿಲ್ಲೆ ಸುಮರಿವಾಲ್ಲಾ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.
The Karnataka government has announced a cash prize of Rs 10 lakh, claiming that Kashinath Nayak was the coach for Neeraj Chopra. "We don't know who Kashinath is," said Adele Sumariwalla, president of the Athletics Federation of India.