ನೀರಜ್ ಹೆಸರು ಇಟ್ಕೊಂಡೋರಿಗೆ ಗುಜರಾತಿನಲ್ಲಿ ಹೊಡೀತು ಲಾಟರಿ | Oneindia Kannada

  • 3 years ago
ಗುಜರಾತ್ ನ ಭರೂಚ್‍ನಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ಆಯುಬ್ ಪಠಾಣ್ ಅವರು ವಿಶೇಷ ಆಫರ್ ನೀಡಿ ಸುದ್ದಿಯಾಗಿದ್ದಾರೆ. ನೀರಜ್ ಹೆಸರಿನವರಿಗೆ 500ರೂ. ವರೆಗೆ ಉಚಿತ ಪೆಟ್ರೋಲ್- ಡೀಸೆಲ್ ನೀಡುವ ಮೂಲಕ ನೀರಜ್ ಗೆಲುವನ್ನು ವಿಶೇಷವಾಗಿ ಸಂಭ್ರಮಿಸಿದ್ದಾರೆ

Petrol pump in Bharuch offers free to fuel up to Rs 501 to people who share name with Olympic gold medalist Neeraj Chopra

Recommended