Rishab pant ಹೊಸ ದಾಖಲೆಯ ಹೊಸ್ತಿಲಲ್ಲಿ | Oneindia Kannada

  • 3 years ago
ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಕಲೆಹಾಕಿದ ಮೂರನೇ ಬ್ಯಾಟ್ಸ್​ಮನ್​ ಕೊಹ್ಲಿ ಆಗಲಿದ್ದಾರೆ. ಸದ್ಯ ಈ ಸಾಲಿನಲ್ಲಿ ಮೊದಲನೆಯವರಾಗಿ ಸಚಿನ್ ತೆಂಡೂಲ್ಕರ್ (34,357) ಮತ್ತು ಎರಡನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ (24,208) ಇದ್ದಾರೆ


Kohli becomes the third batsman to score the most runs in India in international cricket. Sachin Tendulkar (34,357) and Rahul Dravid (24,208) are the first in the lineup