ತಾಯಿಯನ್ನು ಕಳೆದುಕೊಂಡ ಅಕ್ಷಯ್ ಕುಮಾರ್ ಅಭಿಮಾನಿಗಳಿಗೆ ಹೇಳಿದ್ದಿಷ್ಟು

  • 3 years ago
ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ

Actor Akshay Kumar's mother Aruna Bhatia passed away on September 08 morning. Akshay shared news on his twitter.