ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು ಕಣ್ಣೀರು ಹಾಕಿದ ನಟಿ ಹರ್ಷಿಕಾ ಪೂಣಚ್ಚ

  • 3 years ago
ಕನ್ನಡದ ನಟಿ ಹರ್ಷಿಕಾ ಪೂಣಚ್ಚ ಪುನೀತ್ ರಾಜ್‌ಕುಮಾರ್‌ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಅಪ್ಪು ಇಲ್ಲದ ದಿನದಿಂದ ಇಲ್ಲಿ ತನಕ ಹರ್ಷಿಕಾ ಪೂಣಚ್ಚ ಅವರಿಗೆ ಆ ಸುದ್ದಿಯನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ.

Actress Harshika Poonacha Emotional Talk About Puneeth Rajkumar In Her Insta Live

Recommended