Skip to playerSkip to main contentSkip to footer
  • 12/20/2021
ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ಹಿರಿಯ ನಟ ಕರಿ ಸುಬ್ಬು ಕೂಡ ಕಾರ್ಯಕ್ರಮಕ್ಕೆ ಆಗಮಿಸಿ ಡಾಲಿ ಧನಂಜಯ್‌ಗೆ ಶುಭ ಹಾರೈಸಿದ್ದಾರೆ.

Senior actor Kari Subbu came to wish Daali dhanajay for Badava Rascal movie pre release event

Category

🗞
News

Recommended