ಬಡವ ರಾಸ್ಕಲ್‌ ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ಮಾತನಾಡಿದ ನಟಿ ತಾರ

  • 2 years ago
ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ನಟಿ ತಾರಾ ಕೂಡ ಪ್ರೀ ರಿಲೀಸ್ ಈವೆಂಟ್‌ನಲ್ಲಿ ಭಾಗಿ ಯಾಗಿ ಬಡವ ರಾಸ್ಕಲ್ ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ಮಾತನಾಡಿದ್ದಾರೆ.

Thara talks about her roal in Badava Rascal film

Recommended