ದರ್ಶನ್ ಮತ್ತು ನಿರ್ದೇಶಕ ಸೂರಿ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಬೇಕು ಎಂದು ಫ್ಯಾನ್ಸ್ ಒತ್ತಾಯಿಸಿದ್ದಾರೆ.

  • 3 years ago
ಇತ್ತೀಚೆಗೆ ನಟ ದರ್ಶನ್ ಮತ್ತು ದುನಿಯಾ ಸೂರಿ ಫೋಟೊ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಅವರ ಅಭಿಮಾನಿಗಳು, ಸಿನಿಮಾ ಪ್ರೇಕ್ಷಕರು ಈ ಕಾಂಬಿನೇಷನ್‌ನಲ್ಲಿ ಒಂದು ಚಿತ್ರದ ಬರಬೇಕು ಎನ್ನುತ್ತಿದ್ದಾರೆ.

Darshan Fans Demand For Movie with Combination Of Director Duniya Soori And Actor Darshan

Category

🗞
News

Recommended