Statue of Equality: ವಿಶ್ವದ ಎರಡನೇ ಅತಿ ಎತ್ತರದ ಸಮಾನತೆ ಮೂರ್ತಿ ಬಗ್ಗೆ ನಿಮಗೆಷ್ಟು ಗೊತ್ತು | Oneindia Kannada

  • 2 years ago
ಸಮಾಜ ಸುಧಾರಕ ಹಾಗೂ 11ನೇ ಶತಮಾನದ ಸಂತ ಶ್ರೀ ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಫೆಬ್ರವರಿ 5 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

The statue of equality has the reputation of being the world’s second largest statue in a sitting posture.