ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ಮೌನಿ ರಾಯ್

  • 2 years ago
ಮೌನಿ ರಾಯ್ ಅವರು ಇತ್ತೀಚೆಗೆ ಮಾಧ್ಯಮದ ಕಣ್ಣಿಗೆ ಬಿದ್ದಿದ್ದಾರೆ. ಈ ವೇಳೆ ತಾನು ಮದುವೆ ಆಗುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಮದುವೆ ಆಗುತ್ತಿರುವ ಕಾರಣ ಮಾಧ್ಯಮದವರು ಮೌನಿಗೆ ಶುಭಾಶಯಗಳನ್ನು ಕೋರಿದ್ದಾರೆ. ಅದಕ್ಕೆ ಸಂತಸದಿಂದಲೇ ಮೌನಿ ಉತ್ತರ ಕೊಟ್ಟಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸಿ ತೆರಳಿದ್ದಾರೆ.

Actress Mouni Roy spotted at Andheri OSHIWARA