ಭಾರ್ಗವಿ ನಾರಾಯಣ್ ಅವರ ಇಚ್ಚೆಯಂತೆ ನೇತ್ರದಾನ ಹಾಗೂ ದೇಹದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಈಗಾಗಲೇ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
Veteran actress Bhargavi Narayan body and eye will donate to private hospital
Be the first to comment