Transformer Blast Near Mount Carmel College; Amit Shah's Program Cancelled
#publictv #AmitShah
ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಟ್ರಾನ್ಸ್ಫಾರ್ಮರ್ ಸ್ಫೋಟ ಸ್ಥಳದಲ್ಲಿ ಆತಂಕದ ವಾತಾವರಣ ಮೌಂಟ್ ಕಾರ್ಮೆಲ್ ಬಳಿ ಅಮಿತ್ ಶಾ ಕಾರ್ಯಕ್ರಮ ರದ್ದು ಅರಮನೆ ಮೈದಾನಕ್ಕೆ ತೆರಳುವ ಮಾರ್ಗ ಮಧ್ಯೆ ಆಯೋಜಿಸಿದ್ದ ಕಾರ್ಯಕ್ರಮ ಕಾಶ್ಮೀರಿ ಪಂಡಿತರು, ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಾರ್ಯಕ್ರಮ ರದ್ದು ಕಾರ್ಯಕರ್ತರನ್ನು ಚದುರಿಸಿದ ಪೊಲೀಸರು ಮಾರ್ಗ ಬದಲಾವಣೆ ಮಾಡಿದ ಪೊಲೀಸರು
Watch Live Streaming On http://www.publictv.in/live
Be the first to comment