Skip to playerSkip to main content
  • 4 years ago
ಪ್ರಶಾಂತ್ ನೀಲ್ ಪ್ರಸ್ತುತ ಪ್ರಭಾಸ್ ಅಭಿನಯದ 'ಸಲಾರ್' ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೇ 35 ರಷ್ಟು ಚಿತ್ರೀಕರಣ ಮುಗಿದಿದೆ. ಸ್ಟಾರ್ ಹೀರೋಗಳ ಸಿನಿಮಾ ಬಿಡುಗಡೆಗೂ ಮುನ್ನವೇ ನಿರ್ಮಾಪಕರನ್ನು ಕಾಡುತ್ತಿರುವ ಸಮಸ್ಯೆ ಎಂದರೆ ಚಿತ್ರಕ್ಕೆ ಸಂಬಂಧಿಸಿದ ಒಂದಷ್ಟು ಫೋಟೋಗಳ ಲೀಕ್. ಎಷ್ಟೇ ಗೋಪ್ಯತೆಯನ್ನು ಕಾಪಾಡಿಕೊಂಡರು ಸ್ಟಾರ್ ಹೀರೋಗಳ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಇತ್ತೀಚಿನ 'ಸಲಾರ್' ಸ್ಟಾರ್ ಪ್ರಭಾಸ್ ಲುಕ್‌ನ ಚಿತ್ರವೊಂದು ವೈರಲ್ ಆಗುತ್ತಿದೆ.

Darling fans thrilled with Prabhas 'salaar' look and compared that with yash's 'KGF' look. Salaar is slated for release in April next year.
Be the first to comment
Add your comment

Recommended