'Next CM' War Continues In Karnataka Congress | Public TV

  • 2 years ago
ರಾಜ್ಯ ಕಾಂಗ್ರೆಸ್‍ನಲ್ಲಿ ಸಿಎಂ ಕುರ್ಚಿ ಕಲಹ ಸದ್ಯಕ್ಕೆ ಮುಗಿಯುವಂತೆ ಕಾಣ್ತಿಲ್ಲ. ಚುನಾವಣೆಯಲ್ಲಿ ಗೆದ್ದರೆ ಸಿದ್ದರಾಮಯ್ಯ ಸಿಎಂ ಆಗ್ಬೇಕು ಅನ್ನೋ ಕೂಗು ಹೆಚ್ಚಾಗ್ತಿದೆ. ಇತ್ತ ಡಿಕೆಶಿ ಸಿದ್ದು ಸಿಎಂ ಅಂದವರಿಗೆ ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ. ಈ ಮಧ್ಯೆ ಮತ್ತೊಬ್ಬ ಹಿರಿಯ ನಾಯಕರೊಬ್ಬರು ಕೂಡ ಸಿಎಂ ಸ್ಥಾನದ ಆಸೆ ಬಿಚ್ಚಿಟ್ಟಿದ್ದಾರೆ.

#publictv #siddaramaiah #dkshivakumar

Recommended